ರಾಹುಲ್ ಗಾಂಧಿ ಮೋದಿ ವಿರುದ್ಧ ಆರೋಪ ಮಾಡುವ ಮುನ್ನ 2 ಜಿ ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ

Published : Dec 27, 2016, 02:43 PM ISTUpdated : Apr 11, 2018, 12:59 PM IST
ರಾಹುಲ್ ಗಾಂಧಿ ಮೋದಿ ವಿರುದ್ಧ ಆರೋಪ ಮಾಡುವ ಮುನ್ನ 2 ಜಿ ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ

ಸಾರಾಂಶ

ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ಆಧಾರರಹಿತ ಆರೋಪ ಮಾಡುವ ಮುನ್ನ 2 ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನವದೆಹಲಿ (ಡಿ. 27): ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ಆಧಾರರಹಿತ ಆರೋಪ ಮಾಡುವ ಮುನ್ನ 2 ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಘೋಷಿಸಿದ ನೋಟು ನಿಷೇಧವು ವಿಫಲವಾಗಿದೆ. ಜನರು ಈ ಕ್ರಮದಿಂದ ನರಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್, ವೃಥಾ ಆರೋಪ ಮಾಡುವುದು ಸರಿಯಲ್ಲ. 2 ಜಿ ಸ್ಪ್ರೆಕ್ಟ್ರಂ ಹಾಗೂ ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಿ ಎಂದು ರಾಹುಲ್ ಗೆ ಪ್ರಶ್ನಿಸಿದ್ದಾರೆ.

ಇದೇ ವೇಲೆ ಪ್ರಧಾನಿ ಮೋದಿಯವರ ಬಗ್ಗೆ ಆರೋಪಿಸಿದ ಮಾಯಾವತಿಯರಿಗೂ ಚುರುಕು ಮುಟ್ಟಿಸಿದ್ದಾರೆ. ತಾನು ಮಾಡಿರುವ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಮಾಯಾವತಿಯವರು ದಲಿತ ಕಾರ್ಡ್ ಗಳಲ್ಲಿ ಬಳಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ