ಲೋಕಸಭೆಯಲ್ಲಿ ರಾಹುಲ್ ಭಾಷಣ: ಏನೆಲ್ಲಾ ಮಾತನಾಡಿದ್ರು?

Jul 20, 2018, 9:05 PM IST

ನವದೆಹಲಿ(ಜು.20): ಲೋಕಸಭೆಯಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುದೀರ್ಘ  ಭಾಷಣ  ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಿದ್ದವು.

ಈ ವೇಳೆ ಅವಿಶ್ವಾಸ ನಿರ್ಣಯ ಮಂಡನೆ ಪರ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ತೀವ್ರ ವಾಗ್ದಾಳಿ ನಡೆಸಿದರು. 

ರಾಹುಲ್ ಇಂದು ಲೋಕಸಭೆಯಲ್ಲಿ ಏನೆನು ಮಾತನಾಡಿದರು?. ರಾಹುಲ್ ವಾಗ್ದಾಳಿ ನಡೆಸಿದ ಪರಿ ಹೇಗಿತ್ತು ಎಂಬುದರ ಕುರಿತು ಇಲ್ಲಿದೆ ಡಿಟೇಲ್ಸ್.