
ಬೆಂಗಳೂರು(ಮಾ.12): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪ್ರವಾಸ ಮಾಡಲಿದ್ದಾರೆ.
ಮಾರ್ಚ್ 21 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೊ ಬೃಹತ್ ಜನಾಶಿರ್ವಾದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಮಾರ್ಚ್21 ಕ್ಕೆ ಚಿಕ್ಕಮಗಳೂರು ಪ್ರವಾಸ ಮುಗಿಸಿ ಹಾಸನಕ್ಕೆ ಆಗಮಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.