'ನನ್ನ ಮಗಳದ್ದು ಆತ್ಮಹತ್ಯೆಯಲ್ಲ ಕೊಲೆ, ತನಿಖೆ ನಡೆಸಿ'

Published : Apr 19, 2019, 04:04 PM ISTUpdated : Apr 19, 2019, 04:18 PM IST
'ನನ್ನ ಮಗಳದ್ದು ಆತ್ಮಹತ್ಯೆಯಲ್ಲ ಕೊಲೆ, ತನಿಖೆ ನಡೆಸಿ'

ಸಾರಾಂಶ

ರಾಯಚೂರು ಬಿಇ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು| ಸಾವಿನ ಬೆನ್ನಲ್ಲೇ ಜೋರಾಯ್ತು ನ್ಯಾಯದ ಕೂಗು| ಮಗಳಿಗೆ ನ್ಯಾಯ ದೊರಕಿಸಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ

ರಾಯಚೂರು[ಏ.19]: ರಾಯಚೂರು ಬಿಇ ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ ಹೊಸ ಟ್ವಿಸ್ಟ್ ಪಡೆದಿದೆ. ವಿದ್ಯಾರ್ಥಿನಿ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಆಕೆಯ ಸಾವಿನ ತನಿಖೆ ನಡೆದಸಿ ನ್ಯಾಯ ಒದಗಿಸಿಕೊಡಬೇಕೆಂಬ ಕೂಗು ಜೋರಾಗಿದೆ. 

"

ಒಂದೆಡೆ ತಾಯಿ ತನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಾಯಿ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ ಯಾದವ್ ಎಂಬಾತನನ್ನು ಬಂಧಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್‌ನಿನೋ ಪ್ರಕೋಪ ಜಗತ್ತು ತತ್ತರ : ಭಾರತದಲ್ಲೇ 15,800ಕ್ಕೂ ಹೆಚ್ಚು ಸಾವು, ಮುಂಬರುವ ತಿಂಗಳಲ್ಲಿ ತಾಪಮಾನ ಏರಿಕೆ!
ಏರ್‌ಟೆಲ್ ಗ್ರಾಹಕರಿಗೆ ಬಂಪರ್ ಆಫರ್, ಐಕ್ಲೌಡ್, ಆ್ಯಪಲ್ ಟಿವಿ, ಆ್ಯಪಲ್ ಆರ್ಕೇಡ್ ಉಚಿತ