ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ ರಾಜ್ ಠಾಕ್ರೆ

Published : Mar 19, 2018, 11:30 AM ISTUpdated : Apr 11, 2018, 12:50 PM IST
ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ ರಾಜ್ ಠಾಕ್ರೆ

ಸಾರಾಂಶ

ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ  ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 2019ಕ್ಕೆ  ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ.

ಮುಂಬೈ : ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ  ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 2019ಕ್ಕೆ  ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ.

ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸುಳ್ಳು ಭರವಸೆಗಳಿಂದ ದೇಶದ ಜನರು ಬೇಸತ್ತು ಹೋಗಿದ್ದಾರೆ.

ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ಘೋಷಣೆ ಮಾಡುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಎಲ್ಲಾ ವಿಪಕ್ಷಗಳೂ ಕೂಡ ಒಂದಾಗಿ ಮೋದಿ ಮುಕ್ತ ಭಾರತ ನಿರ್ಮಾಣ ಮಾಡಬೇಕು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು
Karnataka Winter Session: ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು