ರಜನಿಕಾಂತ್ 2.0 ಸಿನಿಮಾ ಬಿಡುಗಡೆಗೆ ಸಂಕಷ್ಟ

Nov 28, 2018, 9:30 AM IST

ಸೂಪರ್ ಸ್ಟಾರ್ ರಜಿನಿಕಾಂತ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ೨2.0 ಚಿತ್ರಕ್ಕೆ ಕಂಟಕ ಎದುರಾಗಿದೆ. ಚಿತ್ರದ ವಿರುದ್ಧ ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಶನ್ ರವರು ಕೇಂದ್ರ ಸೆನ್ಸಾರ್ ಮಂಡಳಿ, ಮಾಹಿತಿ ಖಾತೆ ಸಚಿವಾಲಯಕ್ಕೆ ದೂರು ನೀಡಿದ್ದಾರೆ. ಮೊಬೈಲ್ ಗಳ ಕುರಿತು ಚಿತ್ರದಲ್ಲಿ ಅವೈಜ್ಞಾನಿಕವಾಗಿ ಚಿತ್ರೀಕರಿಸಲಾಗಿದೆ ಎಂದು ದೂರು ನೀಡಿದ್ದಾರೆ.