ಬಾಲಕಿಯ ದಿಟ್ಟತನದಿಂದ ರೇಪ್’ಗೆ ಯತ್ನಿಸಿದ ಆರೋಪಿ ಅರೆಸ್ಟ್

Published : Aug 28, 2017, 12:24 PM ISTUpdated : Apr 11, 2018, 12:43 PM IST
ಬಾಲಕಿಯ ದಿಟ್ಟತನದಿಂದ ರೇಪ್’ಗೆ ಯತ್ನಿಸಿದ ಆರೋಪಿ ಅರೆಸ್ಟ್

ಸಾರಾಂಶ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದೆ.  14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದೆ.  14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಶ್ರೀನಿವಾಸು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ನಗರದ ನಿವಾಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಶ್ರೀನಿವಾಸ್ ತನ್ನ ಪಕ್ಕದ ಮನೆಯ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಮನೆಯ ಒಳಗೆ ನುಗ್ಗಿದ ಶ್ರೀನಿವಾಸ್, ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಆಗ ಬಾಲಕಿ ಆತನ ಕಪಾಳಕ್ಕೆ ಹೊಡೆದು, ಕಿರುಚಾಟ  ನಡೆಸಿದಾಗ ಅಕ್ಕಪಕ್ಕದ ಮನೆಯವರು ಬಂದು ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!