ಶಿಕ್ಷಣ ಸಚಿವರಿಗೆ ರವಿ ಪೂಜಾರಿಯಿಂದ ಜೀವ ಬೆದರಿಕೆ

Published : Jan 10, 2018, 09:07 AM ISTUpdated : Apr 11, 2018, 12:36 PM IST
ಶಿಕ್ಷಣ ಸಚಿವರಿಗೆ ರವಿ ಪೂಜಾರಿಯಿಂದ ಜೀವ ಬೆದರಿಕೆ

ಸಾರಾಂಶ

ಶಿಕ್ಷಣ ಸಚಿವ ತನ್ವೀರ್ ಸೇಠ್‌'ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ ಬಂದಿದೆ.

ಬೆಂಗಳೂರು (ಜ.10): ಶಿಕ್ಷಣ ಸಚಿವ ತನ್ವೀರ್ ಸೇಠ್‌'ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ ಬಂದಿದೆ.

ಒಂದು ವಾರದಲ್ಲಿ 10 ಕೋಟಿ ಕೊಡು, ಇಲ್ಲ ಅಂದ್ರೆ ಕೊಲ್ಲುತ್ತೇನೆ. ಗುಂಡು ಹೊಡೆದು ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ರವಿ ಪೂಜಾರಿ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.  ತನ್ವೀರ್​ ಸೇಠ್​ ಬೆದರಿಕೆ ಬಗ್ಗೆ ಸಿಎಂ ಹಾಗೂ ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.  ಡಿಜಿಪಿ ನೀಲಮಣಿ ಎನ್‌.ರಾಜುಗೆ ದೂರು ನೀಡಿದ್ದಾರೆ. ನಿನ್ನೆ ಸಂಜೆ ಅನಾಮದೇಯ ನಂಬರ್'ನಿಂದ ಜೀವ ಬೆದರಿಕೆ ಬಂದಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Kanhaiya Kumar ಕೇರಳ ಹೌಸ್ ರಹಸ್ಯ: ದೆಹಲಿ ಪೊಲೀಸರಿಂದ ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಬಂಧನ
ಜಾಗತಿಕ ಮಟ್ಟದಲ್ಲಿ ChatGPT ಸ್ಥಗಿತ, ಪರದಾಡಿದ ಕೋಟ್ಯಂತರ ಬಳಕೆದಾರರು, ಸಮಸ್ಯೆ ಒಪ್ಪಿಕೊಂಡ ಕಂಪೆನಿ!