
ಶಿವಮೊಗ್ಗ (ಏ.14): ಶೀಘ್ರವೇ ರಾಯಣ್ಣ ಬ್ರಿಗೇಡ್’ನ ಯುವ ಘಟಕದ ರಾಜ್ಯಮಟ್ಟದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಉಪಚುನಾವಣೆಗೂ ರಾಯಣ್ಣ ಬ್ರಿಗೇಡ್‌ಗೂ ಯಾವುದೇ ಸಂಬಂಧವಿಲ್ಲ. ರಾಯಣ್ಣ ಬ್ರಿಗೇಡ್, ಹಿಂದುಳಿದ ವರ್ಗಗಳಿಗೆ ಹಾಗೂ ಎಲ್ಲಾ ಜನಾಂಗದ ಬಡವರಿಗೆ ನ್ಯಾಯ ದೊರಕಿಸಿಕೊಡಲು ನಿರ್ಮಾಣವಾಗಿರುವ ಸಂಘಟನೆ ಎಂದು ಹೇಳಿದರು.
ಉಪ ಚುವಾವಣೆಯಲ್ಲಿ ಕಾಂಗ್ರೆಸ್ ಹಣ ಬಲದ ಜೊತೆ ಜನರ ಬಡತನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.