ಮಾಸ್ತಿಗುಡಿ ಮೃತ ನಟರ ಕುಟುಂಬಕ್ಕೆ ಸಂಸದ ರಾಜೀವ್ ಚಂದ್ರಶೇಖರ್ 5 ಲಕ್ಷ ನೆರವು

Published : Dec 02, 2016, 04:45 PM ISTUpdated : Apr 11, 2018, 01:13 PM IST
ಮಾಸ್ತಿಗುಡಿ ಮೃತ ನಟರ ಕುಟುಂಬಕ್ಕೆ ಸಂಸದ ರಾಜೀವ್ ಚಂದ್ರಶೇಖರ್ 5 ಲಕ್ಷ ನೆರವು

ಸಾರಾಂಶ

ಸಂಸದರ ಪರವಾಗಿ ಎಎನ್ಒಪಿಎಲ್ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರು ಹಾಗೂ ಪ್ರಕಟಕರಾದ ಸಂಜಯ್ ಪ್ರಭು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ  ಚೆಕ್ ವಿತರಿಸಿದರು.

ಬೆಂಗಳೂರು(ಡಿ.2): ‘ಮಾಸ್ತಿಗುಡಿ’ ಚಿತ್ರೀಕರಣ ವೇಳೆ  ಮೃತಪಟ್ಟಿದ್ದ ಖಳ ನಟರಾದ ಉದಯ್ ಹಾಗೂ ಅನಿಲ್ ಕುಟುಂಬಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್  ತಲಾ 5 ಲಕ್ಷ ರೂ. ನೆರವು ನೀಡಿದ್ದಾರೆ. ಸಂಸದರ ಪರವಾಗಿ ಎಎನ್ಒಪಿಎಲ್ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರು ಹಾಗೂ ಪ್ರಕಟಕರಾದ ಸಂಜಯ್ ಪ್ರಭು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ  ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಹಿರಿಯ ನಟರಾದ ಅಂಬರೀಶ್,ದೊಡ್ಡಣ ಹಾಗೂ ನಿರ್ಮಾಪಕರಾದ ಸಾ.ರಾ. ಗೋವಿಂದು, ರಾಕ್'ಲೈನ್ ವೆಂಕಟೇಶ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಟಿ ಬೆಲೆಬಾಳುವ ಲ್ಯಾಂಬೋರ್ಗಿನಿ ಕಾರಿದ್ದರೇನು? ಆರ್‌ಟಿಒ ಅಧಿಕಾರಿಗಳ ಮುಂದೆ ಮಂಡಿಯೂರಿದ ಮಾಲೀಕ!
ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್