ಲೋಕಸಭಾ ಚುನಾವಣೆಗೆ ಉಪೇಂದ್ರ ಸ್ಪರ್ಧೆ?

Jan 26, 2019, 5:02 PM IST

ನಮ್ಮ ಪಕ್ಷವನ್ನು ಸೇರಲು ಎಲ್ಲರಿಗೂ ಮುಕ್ತ ಅವಕಾಶ. ಯಾರಿಗೆ ನಮ್ಮ ಪಕ್ಷ ಸೇರಲು ಆಸಕ್ತಿ ಇದೆಯೋ ಅವರಿಗೆ ಅವಕಾಶ ಕಲ್ಪಿಸುತ್ತೇವೆ. ಸದ್ಯಕ್ಕೆ 15-20 ಮಂದಿ ಮುಂದೆ ಬಂದಿದ್ದಾರೆ. ನಮ್ಮ  ಪಕ್ಷ ಸೇರುವವರಿಗೆ ಸ್ವಾಗತ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸುತ್ತಿದ್ದೇನೆ. ಯಾವ ಕ್ಷೇತ್ರ ಎನ್ನುವ ಬಗ್ಗೆ ಯೋಚಿಸಿಲ್ಲ ಎಂದು ಉಪೇಂದ್ರ ಹೇಳಿದ್ದಾರೆ.