ಮತ್ತೊಂದು ಆಫರ್ ನೀಡಲು ಮುಂದಾದ ಜಿಯೊ !

Published : Mar 01, 2017, 06:06 PM ISTUpdated : Apr 11, 2018, 12:54 PM IST
ಮತ್ತೊಂದು ಆಫರ್ ನೀಡಲು ಮುಂದಾದ ಜಿಯೊ !

ಸಾರಾಂಶ

‘170 ದಿನಗಳಲ್ಲಿ 10 ಕೋಟಿ ಗ್ರಾಹಕರನ್ನು ಹೊಂದಿರುವ ನಾವು ಭಾರತದ ಡಿಜಿಟಲ್ ವ್ಯವಸ್ಥೆಯಲ್ಲಿ ಹೊಸ ಶಕೆ ಆರಂಭಕ್ಕೆ ಮುಂದಾಗಿದ್ದೇವೆ,’

ನವದೆಹಲಿ(ಮಾ.01): ವೆಲ್‌ಕಮ್ ಮತ್ತು ನ್ಯೂ ಇಯರ್ ಆರ್ ಮೂಲಕ 6 ತಿಂಗಳಲ್ಲಿ 10 ಕೋಟಿ ಗ್ರಾಹಕರನ್ನು ಸಂಪಾದಿಸಿದ್ದ ಜಿಯೊ ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಹೌದು, ಸ್ಯಾಮ್‌ಸಂಗ್ ಸಹಭಾಗಿತ್ವದಲ್ಲಿ ಭಾರತದ ಗ್ರಾಹಕರಿಗೆ 5ಜಿ ಸೇವೆ ನೀಡಲು ಮುಂದಾಗಿದೆ ರಿಲಾಯನ್ಸ್ ಜಿಯೊ. ಈ ಬಗ್ಗೆ ಬುಧವಾರ ವಿಶ್ವದ ಪ್ರಸಿದ್ಧ ಮೊಬೈಲ್ ಕಂಪನಿ ಸ್ಯಾಮ್‌ಸಂಗ್ ಸ್ಪಷ್ಟಪಡಿಸಿದೆ. ಈ ಯೋಜನೆ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶಗಳ ಶೇ.90ರಷ್ಟು ಗ್ರಾಹಕರಿಗೆ ಸೇವೆ ವಿಸ್ತರಿಸಲು ಜಿಯೊ ಮುಂದಾಗಿದೆ. ‘170 ದಿನಗಳಲ್ಲಿ 10 ಕೋಟಿ ಗ್ರಾಹಕರನ್ನು ಹೊಂದಿರುವ ನಾವು ಭಾರತದ ಡಿಜಿಟಲ್ ವ್ಯವಸ್ಥೆಯಲ್ಲಿ ಹೊಸ ಶಕೆ ಆರಂಭಕ್ಕೆ ಮುಂದಾಗಿದ್ದೇವೆ,’ ಎಂದು ರಿಲಾಯನ್ಸ್ ಜಿಯೊನ ಅಧ್ಯಕ್ಷ ಜ್ಯೋತಿಂದ್ರ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಡನ್ನಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌, ಇದಕ್ಕಿದೆ ಐಪಿಎಲ್ ಲಿಂಕ್‌!
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್