ವಿಜಯಲಕ್ಷ್ಮಿ, ಸಿದ್ದಣ್ಣನವರ್'ಗೆ ಜಮಖಂಡಿ ಸ್ಮಾರಕ ಪ್ರಶಸ್ತಿ

Published : Sep 08, 2017, 11:23 PM ISTUpdated : Apr 11, 2018, 12:54 PM IST
ವಿಜಯಲಕ್ಷ್ಮಿ, ಸಿದ್ದಣ್ಣನವರ್'ಗೆ ಜಮಖಂಡಿ ಸ್ಮಾರಕ ಪ್ರಶಸ್ತಿ

ಸಾರಾಂಶ

ಸೆ.9ರಂದು ಸಂಜೆ 5ಕ್ಕೆ ಗುಳೇದಗುಡ್ಡದ ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

ಬಾಗಲಕೋಟೆ(ಸೆ.08): ಸುವರ್ಣ ನ್ಯೂಸ್ ಸುದ್ದಿವಾಹಿನಿಯ ಕವರ್ ಸ್ಟೋರಿ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ ಶಿಬರೂರ ಹಾಗೂ ಕನ್ನಡಪ್ರಭದ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥರಾದ ಮಲ್ಲಿಕಾರ್ಜುನ ಸಿದ್ದಣ್ಣನವರ ಅವರು ಡಾ. ನಾಗರಾಜ ಜಮಖಂಡಿ ಸ್ಮಾರಕ 2017ರ ಮಾಧ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನೀಡುವ ಈ ಪ್ರಶಸ್ತಿಯನ್ನು ಸೆ.9ರಂದು ಸಂಜೆ 5ಕ್ಕೆ ಗುಳೇದಗುಡ್ಡದ ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2025ರ ಪ್ರವಾಸೋದ್ಯಮದಲ್ಲಿ ಬೆಂಗಳೂರು ದರ್ಬಾರ್: ಬಿಸಿನೆಸ್, ವಿರಾಮಕ್ಕೆ ಪ್ರವಾಸಿಗರ ಮೊದಲ ಆಯ್ಕೆ ಸಿಲಿಕಾನ್ ಸಿಟಿ!
ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂಪಾಯಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಹೈದರಾಬಾದ್‌ ಉದ್ಯಮಿ