ತಮಿಳುನಾಡು ಸಾರಿಗೆ ಬಸ್ಗಳ ನಡುವೆ ಡಿಕ್ಕಿ: 10 ಸಾವು

Published : Nov 30, 2016, 09:48 AM ISTUpdated : Apr 11, 2018, 01:06 PM IST
ತಮಿಳುನಾಡು ಸಾರಿಗೆ ಬಸ್ಗಳ ನಡುವೆ ಡಿಕ್ಕಿ: 10 ಸಾವು

ಸಾರಾಂಶ

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆ ಯಾಗಿಲ್ಲ.

ವೇಲಾಪುರಂ(ನ.30): ತಮಿಳುನಾಡಿನ ವೇಲಾಪುರಂ ಬಳಿ ತಮಿಳುನಾಡಿಗೆ ಸೇರಿದ್ದ ಆರ್'ಟಿ ಸಿ ಬಸ್ಸು'ಗಳು ಮುಖಾಮುಖಿ ಡಿಕ್ಕಿಯಾಗಿ 10 ಪ್ರಯಾಣಿಕರು ಮೃತಪಟ್ಟಿದ್ದು 15 ಮಂದಿ ತೀರ್ವವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆ ಯಾಗಿಲ್ಲ. ಬಸ್ ಟೈಯರ್ ಸ್ಫೋಟಗೊಂಡು ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತೆರವುಕಾರ್ಯ ಮುಂದುವರೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

No fundamental right in betting: ಹಣ ಇಟ್ಟು ಆಡುವ ಆನ್‌ಲೈನ್‌ಗೇಮ್‌ ನಿಷೇಧ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
Karnataka Caste Census report: ಜಾತಿ ಗಣತಿ ಅಂತಿಮ ವರದಿ ಸಿಎಂಗೆ ಸಲ್ಲಿಕೆ: ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ನಂಬರ್‌ 1!