
ಕಲಬುರಗಿ(ಜ.19): ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿಯ ಉತ್ತರಾಧಿ ಮಠದಲ್ಲಿ ದರೋಡೆ ನಡೆಸಿರುವ ಕಳ್ಳರು 30 ಕೆಜಿ ಬೆಳ್ಳಿ, ಹುಂಡಿಯಲ್ಲಿನ 5 ಲಕ್ಷ ರೂ ನಗದು ಸೇರಿದಂತೆ 18 ಲಕ್ಷಕ್ಕೂ ಅಧಿಕ ನಗನಾಣ್ಯ ದೋಚಿದ್ದಾರೆ.
ಮಠದ ಶೆಟರ್ ಮುರಿದು ಹುಂಡಿಯನ್ನು ಕಳವು ಮಾಡಿ ನದಿಯಲ್ಲಿ ಬಿಸಾಕಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಇದೆ ಮಠದಲ್ಲಿ ದರೋಡೆಯಾಗಿತ್ತು ಆದರೆ ಇದುವರೆಗೆ ಆರೋಪಿಗಳು ಪತ್ತೆಯಾಗಿಲ್ಲ. ಸ್ಥಳಕ್ಕೆ ಮಳಖೇಡ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.