ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ?

Jun 15, 2018, 3:00 PM IST

ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿ ಬದಲಾವಣೆ ಸಾಧ್ಯತೆ ಎದುರಾಗಿದೆ. ರೋಹಿಣಿ ಸಿಂಧೂರಿ ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವ ಸಾಧ್ಯತೆ ಇದೆ.  ಚುನಾವಣೆ ಮುಗಿದ ಬಳಿಕ ಹಾಲಿ ಡಿಸಿ ಜಾಫರ್ ಸುದೀರ್ಘ ರಜೆ ಕೇಳಿದ್ದಾರೆ. ಹಾಗಾಗಿ ಮತ್ತೆ ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿ ವಾಪಸ್ಸಾಗುವ ಸಾಧ್ಯತೆ ಇದೆ.