ಅಭ್ಯರ್ಥಿ ಆಯ್ಕೆ ಕಸರತ್ತು ಇನ್ನೂ ಮುಗಿದಿಲ್ಲ, ಈ ತಿಂಗಳು 11 ದಿನ ಬ್ಯಾಂಕ್ ಇರಲ್ಲ: ಅ.1ರ ಟಾಪ್ 10 ಸುದ್ದಿ!

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಅಂತಿಮ ಕಸರತ್ತು ನಡೆಸುತ್ತಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬಾಲಿವುಡ್‌ನ ತಾರೆಯರ ವಿಚಾರಣೆ ಮಾಡಿದ ಎನ್‌ಸಿಬಿ ಈಗ ಪ್ರಮುಖ ನಟರತ್ತ ಗಮನ ಹರಿಸಿದೆ. ಅಕ್ಟೋಬರ್‌ನಲ್ಲಿ 11 ದಿನ ತೆರೆಯಲ್ಲ ಬ್ಯಾಂಕ್, ರಾಷ್ಟ್ರ ರಾಜಕಾರಣಕ್ಕೆ ತೇಜಸ್ವಿ ಸೂರ್ಯ  ಸೇರಿದಂತೆ ಅಕ್ಟೋಬರ್ 1ರ ಟಾಪ್ 10 ಸುದ್ದಿ ವಿವರ


click me!