ಶೀಘ್ರದಲ್ಲೇ ಆರ್'ಬಿಐ'ನಿಂದ 1000 ರೂ. ನೋಟು

Published : Feb 21, 2017, 09:55 AM ISTUpdated : Apr 11, 2018, 12:47 PM IST
ಶೀಘ್ರದಲ್ಲೇ ಆರ್'ಬಿಐ'ನಿಂದ 1000 ರೂ. ನೋಟು

ಸಾರಾಂಶ

 2 ಸಾವಿರ ರೂ.ಗೆ ಚಿಲ್ಲರೆ ಸಮಸ್ಯೆ ಉಂಟಾಗಿರುವುದರಿಂದ ಹೊಸ ವಿನ್ಯಾಸದೊಂದಿಗೆ 1 ಸಾವಿರ ರೂಪಾಯಿ ಮುಖ ಬೆಲೆಯ ನೋಟುಗಳನ್ನು ಮುದ್ರಿಸಲು ಮುಂದಾಗಿದ್ದು, ಈಗಾಗಲೇ ಮುದ್ರಣ ಕಾರ್ಯ ಆರಂಭವಾಗಿದೆ.

ಮುಂಬೈ(ಫೆ.21): ನೂತನ 1000 ರೂ. ನೋಟು ಶೀಘ್ರದಲ್ಲಿಯೇ ಗ್ರಾಹಕರ ಕೈಗೆ ತಲುಪಲಿದೆ. ಕೇಂದ್ರ ಸರ್ಕಾರ ಕಳೆದ ವರ್ಷ ನವೆಂಬರ್ 8 ರಂದು ಭ್ರಷ್ಟಾಚಾರ ತಡೆಗಟ್ಟುವ ಸಲುವಾಗಿ 1 ಸಾವಿರ ಹಾಗೂ 500 ರೂ. ನೋಟುಗಳನ್ನು ರದ್ದುಗೊಳಿಸಿ  ಬದಲಿಗೆ 2 ಸಾವಿರ ಹಾಗೂ 500 ರೂ. ನೋಟುಗಳನ್ನು ಪರಿಚಯಿಸಿತ್ತು. 2 ಸಾವಿರ ರೂ.ಗೆ ಚಿಲ್ಲರೆ ಸಮಸ್ಯೆ ಉಂಟಾಗಿರುವುದರಿಂದ ಹೊಸ ವಿನ್ಯಾಸದೊಂದಿಗೆ 1 ಸಾವಿರ ರೂಪಾಯಿ ಮುಖ ಬೆಲೆಯ ನೋಟುಗಳನ್ನು ಮುದ್ರಿಸಲು ಮುಂದಾಗಿದ್ದು, ಈಗಾಗಲೇ ಮುದ್ರಣ ಕಾರ್ಯ ಆರಂಭವಾಗಿದೆ. ಇನ್ನು ಕೆಲವು ತಿಂಗಳಲ್ಲಿಯೇ ಹೊಸ ನೋಟು ಸಾರ್ವಜನಿಕರ ಕೈ ಸೇರಲಿದೆ. ಆದರೆ ಯಾವಾಗ ಎಂಬುದನ್ನು ಖಚಿತ ಪಡಿಸಿಲ್ಲ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ, ಪುಸರಖಿತಸ ರಹಸ್ಯ ಬಯಲು
ಹೊಸೂರಿನಲ್ಲಿ ಬೃಹತ್ 1.6 ಲಕ್ಷ 'ಏರೋಸ್ಪೇಸ್-ಡಿಫೆನ್ಸ್' ಘಟಕ ನಿರ್ಮಾಣಕ್ಕೆ ಬೆಂಗಳೂರಿನ ಹಿಕಲ್ ಟೆಕ್ನಾಲಜೀಸ್ ಚಾಲನೆ!