
ಬೆಂಗಳೂರು(ಅ.27): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತು, ಪ್ರತಿಕ್ರಿಯಿಸಿರುವ ರುದ್ರೇಶ್ ಪತ್ನಿ ವಿದ್ಯಾವತಿ, ನನಗೆ ಸದ್ಯ ನ್ಯಾಯ ಸಿಕ್ಕಿದೆ ಅನ್ನಿಸುತ್ತಿದೆ. ಇನ್ಮುಂದೆ ಬೆಂಗಳೂರಲ್ಲಾಗಲಿ, ದೇಶದಲ್ಲಾಗಲಿ ಈ ರೀತಿಯ ಯಾವುದೇ ಘಟನೆ ನಡೆಯಬಾರದು. ಇಂತಹ ಪರಿಸ್ಥಿತಿ ಮತ್ಯಾರಿಗೂ ಬರಬಾರದು. ಪೊಲೀಸರು ಮತ್ತಷ್ಟು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
CLICK HERE.. ರುದ್ರೇಶ್ ಹತ್ಯೆಗೈದವರು ಯಾವ ಸಂಘಟನೆಗೆ ಸೇರಿದವರು ಗೊತ್ತಾ..?
ಪ್ರಕರಣವನ್ನ ದಾರಿ ತಪ್ಪಿಸುವ ಪ್ರಯತ್ನ ನಡೆದಿತ್ತು. ಆದರೆ, ಪೊಲೀಸರು ಅವರು ಯಾರೇ ಇದ್ದರೂ ಬಂಧಿಸುತ್ತೇವೆಂಬ ಭರವಸೆ ನಿಡಿದ್ದರು. ಈಗ ವರ ಕೆಲಸವನ್ನ ಮಾಡಿದ್ದಾರೆ ಎಂದು ಪದ್ಮಾವತಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.