ಮೈಸೂರು ವಿವಿಗೆ ಅಶೋಕ್‌ ಬೇಡ: ರಾಜ್ಯಪಾಲರಿಗೆ ದೂರು

Published : May 23, 2017, 11:02 AM ISTUpdated : Apr 11, 2018, 12:45 PM IST
ಮೈಸೂರು ವಿವಿಗೆ ಅಶೋಕ್‌ ಬೇಡ: ರಾಜ್ಯಪಾಲರಿಗೆ ದೂರು

ಸಾರಾಂಶ

ಅಶೋಕ್‌ ಕುಮಾರ್‌ ಅವರು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಸಂದರ್ಭದಲ್ಲಿ ಅಂಕಪಟ್ಟಿಹಗರಣದಲ್ಲಿ ಸಿಲುಕಿದ್ದರು.

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್‌ ಆಗಿರುವ ಎನ್‌.ಎಸ್‌.ಅಶೋಕ್‌ ಕುಮಾರ್‌ ಅವರನ್ನು ಪರಿಗಣಿಸದಂತೆ ಆರ್‌ಟಿಐ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮೈಸೂರು ವಿವಿ ಶೋಧನಾ ಸಮಿತಿಯು ಈ ಬಗ್ಗೆ ಸಭೆ ನಡೆಸುವ ಮೊದಲೇ ರಾಜ್ಯಪಾಲರಿಗೆ ದೂರು ಸಲ್ಲಿಕೆ​ಯಾಗಿದೆ. ಅಶೋಕ್‌ ಕುಮಾರ್‌ ಅವರು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಸಂದರ್ಭದಲ್ಲಿ ಅಂಕಪಟ್ಟಿಹಗರಣದಲ್ಲಿ ಸಿಲುಕಿದ್ದರು.

ಈ ಸಂಬಂಧ ಅಶೋಕ್‌ ಕುಮಾರ್‌ ವಿರುದ್ಧ ತಿಲಕ ನಗರದ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಕೇಸು ದಾಖಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!