ಚಿಕ್ಕಮಗಳೂರಿನಲ್ಲಿ ಭೂಕಂಪನ ..? ಹಲವು ದಿನಗಳಿಂದ ಕಂಪಿಸುತ್ತಿದೆಯಂತೆ ಭೂಮಿ

Aug 25, 2018, 4:51 PM IST

  • ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕೊಗ್ರೆ, ಅಬ್ಬಕಲ್ಲು ಗ್ರಾಮದಲ್ಲಿ ಭೂಕಂಪನದ ಅನುಭವ
  • ಹಲವು ದಿನಗಳಿಂದ ನಿರಂತರವಾಗಿ ಭೂಮಿ ಕಂಪಿಸುತ್ತಿದ್ದು, ಆತಂಕಕ್ಕೆ ಒಳಗಾಗಿರುವ ಸಾರ್ವಜನಿಕರು