'ಸೂಪರ್ ಡ್ಯಾಡ್ಸ್' ಅಭಿಯಾನದಲ್ಲಿ ಸಚಿನ್, ಜೋಕೋವಿಕ್

Published : Jun 07, 2017, 04:47 PM ISTUpdated : Apr 11, 2018, 01:08 PM IST
'ಸೂಪರ್ ಡ್ಯಾಡ್ಸ್' ಅಭಿಯಾನದಲ್ಲಿ ಸಚಿನ್, ಜೋಕೋವಿಕ್

ಸಾರಾಂಶ

ಸಚಿನ್ ಮಾತ್ರವಲ್ಲದೇ ಖ್ಯಾತ ಫುಟ್'ಬಾಲ್ ತಾರೆ ಡೇವಿಡ್ ಬೇಕ್'ಹ್ಯಾಮ್ ಹಾಗೂ ಸ್ಟಾರ್ ಟೆನಿಸ್ ಆಟಗಾರ ನೋವಾಕ್ ಜೋಕೋವಿಕ್ ಕೂಡ ಈ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.

ಲಂಡನ್‌(ಜೂ.07): ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್‌ ಯುನಿಸೆಫ್‌ನ ‘ಸೂಪರ್‌ ಡ್ಯಾಡ್ಸ್‌' ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

‘ಮಕ್ಕಳ ಬೆಳವಣಿಗೆಯಲ್ಲಿ ಅಪ್ಪನ ಪಾತ್ರ ಏನು'ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ‘ನಾನು ಚಿಕ್ಕವನಿದ್ದಾಗ ನನ್ನ ತಂದೆ ನನಗೆ ಪ್ರೀತಿ, ಸ್ವಾತಂತ್ರ್ಯ ಹಾಗೂ ಬೆಂಬಲ ನೀಡಿದ್ದರಿಂದಲೇ ನಾನು ಇಂದು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು' ಎಂದು ಸಚಿನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿನ್ ಮಾತ್ರವಲ್ಲದೇ ಖ್ಯಾತ ಫುಟ್'ಬಾಲ್ ತಾರೆ ಡೇವಿಡ್ ಬೇಕ್'ಹ್ಯಾಮ್ ಹಾಗೂ ಸ್ಟಾರ್ ಟೆನಿಸ್ ಆಟಗಾರ ನೋವಾಕ್ ಜೋಕೋವಿಕ್ ಕೂಡ ಈ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?