ವರ್ಷಾಂತ್ಯದ ವೇಳೆಗೆ ಕಣಕ್ಕಿಳಿಯಲಿರುವ ಸೈನಾ ನೆಹ್ವಾಲ್

Published : Sep 08, 2016, 04:50 PM ISTUpdated : Apr 11, 2018, 01:08 PM IST
ವರ್ಷಾಂತ್ಯದ ವೇಳೆಗೆ ಕಣಕ್ಕಿಳಿಯಲಿರುವ ಸೈನಾ ನೆಹ್ವಾಲ್

ಸಾರಾಂಶ

ಭಾರತದ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌, ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು ಡಿಸೆಂಬರ್‌ ವೇಳೆಗೆ ಬ್ಯಾಡ್ಮಿಂಟನ್‌ ಕೋರ್ಟ್‌ಗಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಮಂಡಿಮಂಡಿನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶೀಘ್ರದಲ್ಲಿ ಗುಣಮುಖರಾಗಿ ಮತ್ತೆ ಅಂಗಣಕ್ಕೆ ಬರುವುದಾಗಿ ಸೈನಾ ಹೇಳಿದ್ದಾರೆ. ಮುಂದಿನ 2 ರಿಂದ 3 ವರ್ಷಗಳ ಕಾಲ ಪ್ರಭಾವಿ ಪ್ರದರ್ಶನ ತೋರುವ ಆತ್ಮವಿಶ್ವಾಸವಿದೆ. ಈ ಹಿಂದಿನ 5 ರಿಂದ 6 ವರ್ಷಗಳಲ್ಲಿ ಉತ್ತಮ ಆಟವಾಡಿದ್ದೆ ಎನ್ನುವ ತೃಪ್ತಿಯಿದೆ ಎಂದಿದ್ದಾರೆ ಸೈನಾ.

ದುಬೈ ವಿಶ್ವ ಸೂಪರ್‌ ಸೀರಿಸ್‌ ಫೈನಲ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ಎಂತಲೂ ಹೇಳಿರುವ ಸೈನಾ, ಸಂಪೂರ್ಣ ಫಿಟ್‌ ಆದ ನಂತರವೇ ಕಣಕ್ಕಿಳಿಯುವುದಾಗಿ ಸೈನಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಲ್ಲ: ಬಿ.ಕೆ.ಹರಿಪ್ರಸಾದ್‌ ಲೇಖನ
ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನೆರವು ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್