ದಸರಾ ಹಿನ್ನೆಲೆಯಲ್ಲಿ ಈ ಕೆಳಕಂಡ ದಿನದಂದು ಅರಮನೆ ಪ್ರವೇಶ ನಿರ್ಬಂಧ

Published : Sep 22, 2016, 03:20 PM ISTUpdated : Apr 11, 2018, 12:58 PM IST
ದಸರಾ ಹಿನ್ನೆಲೆಯಲ್ಲಿ ಈ ಕೆಳಕಂಡ ದಿನದಂದು ಅರಮನೆ ಪ್ರವೇಶ ನಿರ್ಬಂಧ

ಸಾರಾಂಶ

ಮೈಸೂರು (ಸೆ.22): ಅಕ್ಟೋ 1 ರಿಂದ   ಪ್ರಾರಂಭವಾಗಲಿರುವ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದೆ.

ದಸರಾ ಹಿನ್ನೆಲೆಯಲ್ಲಿ  ಮೈಸೂರು ಅರಮನೆಗೆ  ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ  ಪ್ರವೇಶ ನಿರ್ಬಂಧ ಹೇರಲಾಗಿದೆ.  ಕೆಳಕಂಡ ದಿನದಂದು ನಿಗದಿತ ಸಮಯಕ್ಕೆ ಈ ನಿರ್ಬಂಧ ಹೇರಲಾಗಿದೆ.

ಅಕ್ಟೋಬರ್ 11ರಂದು ಇಡೀ ದಿನ ನಿಷೇಧ 

ಸೆಪ್ಟಂಬರ್​ 25ರಂದು ಮಧ್ಯಾಹ್ನ 1.30ರವರೆಗೆ 

ಅಕ್ಟೋಬರ್ 1ರ ಮಧ್ಯಾಹ್ನ 2.30ರವರೆಗೆ

ಅಕ್ಟೋಬರ್ 10ರ ಮಧ್ಯಾಹ್ನ 1.30ರವರೆಗೆ

ಅಕ್ಟೋಬರ್​ 20ರ ಮಧ್ಯಾಹ್ನದವರೆಗೆ ನಿರ್ಬಂಧ ಎಂದು ಅರಮನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯಲ್ಲಿ ಕೊನೆ ದಿನ 11 ಗಂಟೆ ಅಧಿವೇಶನ ನಡೆಸಿ ಹೊರಟ್ಟಿ ದಾಖಲೆ
Winter: ಚಳಿಗಾಲದಲ್ಲಿ ಈ ಟ್ರಿಕ್ಸ್‌ನಿಂದ ಮನೆ ಬೆಚ್ಚಗಿಡಿ, ಚಳಿ ನಿಮಿಷದಲ್ಲಿ ಓಡಿಹೋಗುತ್ತೆ