ಅಖಿಲೇಶ್ ಜೊತೆ ರಾಜಿ ಸೂತ್ರ ಬೆಸೆಯಲು ಶಿವಪಾಲ್ ಯಾದವ್ ಯತ್ನ

Published : Jan 06, 2017, 11:40 AM ISTUpdated : Apr 11, 2018, 12:46 PM IST
ಅಖಿಲೇಶ್ ಜೊತೆ ರಾಜಿ ಸೂತ್ರ ಬೆಸೆಯಲು ಶಿವಪಾಲ್ ಯಾದವ್ ಯತ್ನ

ಸಾರಾಂಶ

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರನ್ನು ತಮ್ಮ ನಿವಾಸಕ್ಕೆ ಕರೆಸಿ ಮಾತುಕತೆ ನಡೆಸಿದ್ದಾರೆ. 

ಲಕ್ನೋ (ಜ.06): ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರನ್ನು ತಮ್ಮ ನಿವಾಸಕ್ಕೆ ಕರೆಸಿ ಮಾತುಕತೆ ನಡೆಸಿದ್ದಾರೆ. 

ಕುಟುಂಬ ರಾಜಕಾರಣದಲ್ಲಿ ಉಂಟಾಗಿರುವ ಬಿರುಕಿಗೆ ತೇಪೆ ಹಚ್ಚುವ ಪ್ರಯತ್ನ ನಡೆಸಿದ್ದಾರೆ. ಹೊಂದಾಣಿಕೆ ಸೂತ್ರದ ದಾರ ಬೆಸೆದಿದ್ದಾರೆ ಎನ್ನಲಾಗಿದೆ. ಬಳಿಕ ಶಿವಪಾಲ್ ಯಾದವ್ ಮುಲಯಾಂ ಸಿಂಗ್ ಯಾದವ್ ರನ್ನು ಭೇಟಿಯಾಗಿದ್ದಾರೆ.

ಅಖಿಲೇಶ್ ಯಾದವ್ ತಮ್ಮ ತಂದೆಯನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ತೆರಳುವವರಿದ್ದರು. ಕಾರಣಾಂತರದಿಂದ ತಮ್ಮ ಪ್ಲಾನನ್ನು ಕೈಬಿಡಬೇಕಾಯಿತು. ಬಳಿಕ ಶಿವಪಾಲ್ ಯಾದವ್ ಅಖಿಲೇಶ್ ರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

flydubai flight incident: ಆ ಇಬ್ಬರು ವೀರರಿಂದ 180 ಇಸ್ರೇಲಿಗರ ಪ್ರಾಣ ಉಳಿಯಿತು; ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ನೆತನ್ಯಾಹು!
ಚಾಕುವಿನಿಂದ ಇರಿದರೂ ಪಟ್ಟು ಬಿಡದೆ 180 ಇಸ್ರೇಲಿಗರ ಜೀವ ಉಳಿಸಿದ ಭಾರತೀಯ ಕ್ಯಾಪ್ಟನ್‌ Smit Machchhar