
ಲಖನೌ(ಡಿ.31): ಅತ್ಯಂತ ಹೆಚ್ಚು ಪ್ರಮಾಣದಲ್ಲಿ ಕ್ರಿಮಿನಲ್ ಹಿನ್ನೆಲೆ ಹೊಂದಿದವರನ್ನು ವಿಧಾನಸಭೆ ಮತ್ತು ಸಂಸತ್‌ಗೆ ಕಳುಹಿಸಿಕೊಡುವ ಪರಂಪರೆ ಹೊಂದಿದ ಎಸ್‌ಪಿ, 2019 ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಮಾನದಂಡ ಕಠಿಣ ಗೊಳಿಸಲು ನಿರ್ಧರಿಸಿದೆ. ಅದರನ್ವಯ, ಧರಣಿ, ಪ್ರತಿಭಟನೆ ಹೊರತು ಬೇರಾವುದೇ ಕ್ರಿಮಿನಲ್ ಕೇಸು ದಾಖಲಾಗಿದ್ದವರಿಗೆ ಟಿಕೆಟ್ ನೀಡಲ್ಲ ಎಂದು ಘೋಷಿಸಿದೆ.
ಲೋಕಸಭಾ ಟಿಕೆಟ್ ಆಕಾಂಕ್ಷಿಗಳಿಂದ ಪಕ್ಷ ಅರ್ಜಿ ಅಹ್ವಾನಿಸಿದ್ದು, ಸಲ್ಲಿಕೆಗೆ 2018 ರ ಜ.31 ಕಡೆಯ ದಿನ. ನಿಗದಿತ ಫಾರ್ಮ್ ಅನ್ನು 10000ರು. ಹಣದೊಂದಿಗೆ ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.