Jan 4, 2019, 12:21 PM IST
ಸ್ಯಾಂಡಲ್ವುಡ್ ನಟ, ನಿರ್ದೇಶಕ, ನಿರ್ಮಾಪಕರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಶೋಧ ಕಾರ್ಯವನ್ನು 2ನೇ ದಿನವೂ ಮುಂದುವರೆಸಿದ್ದಾರೆ. ರಾಕ್ಲೈನ್ ವೆಂಕಟೇಶ್ ಮನೆಯಲ್ಲಿ ಕಳೆದ 28 ಗಂಟೆಯಿಂದ ಬೀಡು ಬಿಟ್ಟಿದ್ದಾರೆ ಐಟಿ ಅಧಿಕಾರಿಗಳು. ಏನು ನಡೀತಾ ಇದೆ ಅಲ್ಲಿ? ಇಲ್ಲಿದೆ ಫುಲ್ ಡೀಟೆಲ್ಸ್...