ಕುಮಾರಸ್ವಾಮಿ ಉಳಿವಿಗಾಗಿ ಇಂದು ಸಂಡೂರು ಬಂದ್

Published : Dec 11, 2017, 10:13 AM ISTUpdated : Apr 11, 2018, 12:41 PM IST
ಕುಮಾರಸ್ವಾಮಿ ಉಳಿವಿಗಾಗಿ ಇಂದು ಸಂಡೂರು ಬಂದ್

ಸಾರಾಂಶ

ಕುಮಾರಸ್ವಾಮಿ ದೇವಸ್ಥಾನದ ಉಳಿವಿಗಾಗಿ ಇಂದು ಸಂಡೂರು ಪಟ್ಟಣ ಬಂದ್ ಕರೆಯಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚುವ ಮೂಲಕ ಬಂದ್​ಗೆ ಬೆಂಬಲ ನೀಡಲಾಗಿದೆ. ಸಂಡೂರು ಪಟ್ಟಣದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಳ್ಳಾರಿ (ಡಿ.11): ಕುಮಾರಸ್ವಾಮಿ ದೇವಸ್ಥಾನದ ಉಳಿವಿಗಾಗಿ ಇಂದು ಸಂಡೂರು ಪಟ್ಟಣ ಬಂದ್ ಕರೆಯಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚುವ ಮೂಲಕ ಬಂದ್​ಗೆ ಬೆಂಬಲ ನೀಡಲಾಗಿದೆ. ಸಂಡೂರು ಪಟ್ಟಣದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಐತಿಹಾಸಿಕ ದೇವಸ್ಥಾನವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಹಾಗೂ ಸುತ್ತಲಿನ 2 ಕಿ.ಮೀ. ವ್ಯಾಪ್ತಿಯ ಕುಮಾರಸ್ವಾಮಿ ಬೆಟ್ಟವನ್ನು ಸೂಕ್ಷ್ಮ ಪರಿಸರ ವಲಯವೆಂದು ಘೋಷಿಸಲು ಒತ್ತಾಯಪಡಿಸಿ ಬಂದ್ ನಡೆಸಲಾಗುತ್ತಿದೆ.

ಬೆಳಿಗ್ಗೆ 11 ಗಂಟೆಗೆ ಸಂಡೂರಿನಿಂದ ಕುಮಾರಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ,  ಕುಮಾರಸ್ವಾಮಿ ದೇವಸ್ಥಾನ ಉಳಿಸಿ ಹೋರಾಟ ಸಮಿತಿಯಿಂದ ಸಂಡೂರು ಬಂದ್'ಗೆ ಕರೆ ನೀಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಪತಿಗೆ ಸವಾಲೆಸೆದ ಎಂಎಲ್‌ಎ ಪತ್ನಿ: ಅಪರೂಪದ ಘಟನೆಗೆ ಸಾಕ್ಷಿಯಾದ ಮೇಘಾಲಯ ವಿಧಾನಸಭೆ
ಮದ್ವೆ ಭರವಸೆ ನೀಡಿ ಸೆ*ಕ್ಸ್ ಕೇಸಲ್ಲಿ ಅರೆಸ್ಟ್‌ಗೆ ತಡೆ ಅಗತ್ಯ: ಕರ್ನಾಟಕ ಹೈಕೋರ್ಟ್