
ಮೈಸೂರು/ನೆಲಮಂಗಲ(ಮಾ.14): ಮೈಸೂರು ಹಾಗೂ ನೆಲಮಂಗಲದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದಾರೆ.
ಮೈಸೂರಿನ ಟಿ.ನರಸೀಪುರದ ದೊಡ್ಡಆಲದ ಮರದ ಬಳಿ 2 ಖಾಸಗಿ ಬಸ್ ಹಾಗೂ 1 ಕಾರಿನ ಮಧ್ಯೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನೆಲಮಂಗಲದ ಟೋಲ್'ಗೇಟ್ ಬಳಿ ಲಾರಿ ಹಾಗೂ ಬಸ್ ನಡುವೆ ಕಾರು ಸಿಲುಕಿ ನಾಲ್ವರು ಮೃತಪಟ್ಟಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.