
ನವದೆಹಲಿ (ಮಾ. 20): ಪಾಕಿಸ್ತಾನ ಖ್ಯಾತ ವಕೀಲ ಅವೈಸ್ ಶೇಖ್ ಇಂದು ನಿಧನ ಹೊಂದಿದ್ದಾರೆ. 2013 ರಲ್ಲಿ ಪಾಕಿಸ್ತಾನ ಜೈಲಿನಲ್ಲಿ ಮೃತಪಟ್ಟಿರುವ ಭಾರತೀಯ ಮೂಲದ ಸರಬ್ಜಿತ್ ಸಿಂಗ್ ಪ್ರಕರಣದ ಪರ ಅವೈಸ್ ಶೇಖ್ ವಕೀಲರಾಗಿದ್ದರು.
ಪಂಜಾಬ್ ಪ್ರಾಂತ್ಯದಲ್ಲಿ 1990 ರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 14 ಪಾಕಿಸ್ತಾನಿಯರನ್ನು ಹತ್ಯೆ ಮಾಡಿರುವ ಆರೋಪದಡಿಯಲ್ಲಿ ಸರಬ್ಜಿತ್ ಸಿಂಗ್’ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇವರ ಮೇಲೆ ಜೈಲಿನ ಕೈದಿಗಳೇ ದಾಳಿ ಮಾಡಿ ಸಾಯಿಸಿದ್ದರು. ಸರಬ್ಜಿತ್ ಪರ ಅವೈಸ್ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.