ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕಟ್ ಮಾಡಿದ ಕಾಂಗ್ರೆಸ್ ನಾಯಕಿ

Published : Mar 02, 2019, 12:03 PM ISTUpdated : Mar 02, 2019, 12:06 PM IST
ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕಟ್ ಮಾಡಿದ ಕಾಂಗ್ರೆಸ್ ನಾಯಕಿ

ಸಾರಾಂಶ

ಕಾಂಗ್ರೆಸ್ ನಾಯಕಿಯೋರ್ವರು ತಲ್ವಾರ್ ನಿಂದ ಕೇಕ್ ಕಟ್ ಮಾಡಿಕೊಂಡು ಕಾಂಗ್ರೆಸ್ ನಾಯಕಿಯೋರ್ವರು ವಿವಾದ ಸೃಷ್ಟಿಸಿದ್ದಾರೆ. 

ಬೆಳಗಾವಿ : ಕಾಂಗ್ರೆಸ್ ನಾಯಕಿಯೋರ್ವರು  ತಲ್ವಾರ್ ನಿಂದ ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. 

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರಾದ ಅಮಿರಾ ದೇಸಾಯಿ ಈ ರೀತಿ ಹುಟ್ಟುಹಬ್ಬ ಆಚರಿಸಿಕೊಂಡು ವಿವಾದಕ್ಕೀಡಾಗಿದ್ದಾರೆ. 

ಮೈಸೂರಿನಲ್ಲಿ ಒಮ್ಮೆಯೂ ಜೆಡಿಎಸ್ ಗೆದ್ದಿಲ್ಲ, ಸಿದ್ದರಾಮಯ್ಯ ಮಾತಿನ ಹಿಂದಿನ ಮರ್ಮವೇನು?

ಮಾರ್ಚ್ 1ರ ರಾತ್ರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಮಾಡಿಕೊಂಡಿದ್ದು, ಈ ಫೊಟೊಗಳೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. 

ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ