ಬಿಜೆಪಿ ಬೆಂಬಲಿಗ ಸಹೋದರನ ಸೋಲಿಸಲು ತೊಡೆತಟ್ಟಿದ ಕಾಂಗ್ರೆಸ್ ನಾಯಕ

Published : Apr 22, 2019, 08:52 AM IST
ಬಿಜೆಪಿ ಬೆಂಬಲಿಗ ಸಹೋದರನ ಸೋಲಿಸಲು ತೊಡೆತಟ್ಟಿದ ಕಾಂಗ್ರೆಸ್ ನಾಯಕ

ಸಾರಾಂಶ

ಲೋಕಸಭೆ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಸಹೋದರನ ವಿರುದ್ಧ ಕಾಂಗ್ರೆಸ್ ನಾಯಕ ತೊಡೆತಟ್ಟಿದ್ದಾರೆ. 

ಬೆಳಗಾವಿ :  ಗೋಕಾಕ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಲಖನ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲಾಗುವುದು. 

ಕ್ಷೇತ್ರದ ಜನರು ಯಾರನ್ನು ಬೆಂಬಲಿಸುತ್ತಾರೆ ಎಂಬುದನ್ನು ನೋಡೋಣ ಎಂದು ಸಹೋದರ ರಮೇಶ್ ಜಾರಕಿಹೊಳಿ  ವಿರುದ್ಧ ಸಹೋದರ ಸತೀಶ್ ಜಾರಕಿಹೊಳಿ ತೊಡೆ ತಟ್ಟಿದ್ದಾರೆ. 

ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸುವುದೇ ನಮ್ಮ ಮುಂದಿನ ಗುರಿ. ಮುಕ್ತ ಚುನಾವಣೆ ನಡೆದರೆ ಯಾರ ಶಕ್ತಿ ಏನು ಎಂಬುದು ಗೊತ್ತಾಗುತ್ತದೆ. 

ಲೋಕಸಭೆ ಚುನಾವಣೆ ನಮಗೆ ಸೆಮಿಫೈನಲ್ ಆಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ
20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!