ಎಸ್‌ಬಿಐನಲ್ಲಿ ಇನ್ಮುಂದೆ ಈ ಚೆಕ್’ಗಳು ನಡೆಯಲ್ಲ

Published : Sep 22, 2017, 02:26 PM ISTUpdated : Apr 11, 2018, 12:50 PM IST
ಎಸ್‌ಬಿಐನಲ್ಲಿ ಇನ್ಮುಂದೆ ಈ ಚೆಕ್’ಗಳು ನಡೆಯಲ್ಲ

ಸಾರಾಂಶ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ವಿಲೀನ ವಾದ 6 ಸಹಯೋಗಿ ಬ್ಯಾಂಕ್‌ಗಳ ಚೆಕ್ ಬುಕ್ ಸೆ.30ರಿಂದ ಅಮಾನ್ಯಗೊಳ್ಳಲಿದೆ. ಹೀಗಾಗಿ ಈ ಬ್ಯಾಂಕ್‌ಗಳ ಗ್ರಾಹಕರು ಹೊಸ ಚೆಕ್‌ಬುಕ್ ಮತ್ತು ಎಎಫ್‌ಎಸ್ ಕೋಡ್ ಪಡೆದುಕೊಳ್ಳಬೇಕು ಎಂದು ಎಸ್‌ಬಿಐ ಪ್ರಕಟಣೆ ಹೊರಡಿಸಿದೆ.

ಮುಂಬೈ: ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ವಿಲೀನ ವಾದ 6 ಸಹಯೋಗಿ ಬ್ಯಾಂಕ್‌ಗಳ ಚೆಕ್ ಬುಕ್ ಸೆ.30ರಿಂದ ಅಮಾನ್ಯಗೊಳ್ಳಲಿದೆ. ಹೀಗಾಗಿ ಈ ಬ್ಯಾಂಕ್‌ಗಳ ಗ್ರಾಹಕರು ಹೊಸ ಚೆಕ್‌ಬುಕ್ ಮತ್ತು ಎಎಫ್‌ಎಸ್ ಕೋಡ್ ಪಡೆದುಕೊಳ್ಳಬೇಕು ಎಂದು ಎಸ್‌ಬಿಐ ಪ್ರಕಟಣೆ ಹೊರಡಿಸಿದೆ.

ಅಲ್ಲದೆ, ಗ್ರಾಹಕರು ಮೊಬೈಲ್ ಬ್ಯಾಂಕಿಂಗ್, ಎಟಿಎಂ, ಇಂಟರ್ನೆಟ್ ಅಥವಾ ಬ್ಯಾಂಕ್‌ನ ಶಾಖೆಗಳಲ್ಲಿ ನೂತನ ಚೆಕ್‌ಬುಕ್ ಮತ್ತು ಐಎಫ್ಎಸ್ ಕೋಡ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ .

ಎಸ್‌ಬಿಎಂ, ಮಹಿಳಾ ಬ್ಯಾಂಕ್ ಸೇರಿ 6 ಬ್ಯಾಂಕ್’ಗಳು ಕೆಲ ತಿಂಗಳ ಹಿಂದೆ ಎಸ್‌ಬಿಐನಲ್ಲಿ ವಿಲೀನವಾಗಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲು
ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್