ಸೆಕ್ಷುವಲ್ ವಿಡಿಯೋ ಅಪ್ ಲೋಡ್ ಗೆ ಬೀಳಲಿದೆ ಕತ್ತರಿ!

Published : Mar 22, 2017, 12:38 PM ISTUpdated : Apr 11, 2018, 12:53 PM IST
ಸೆಕ್ಷುವಲ್ ವಿಡಿಯೋ ಅಪ್ ಲೋಡ್ ಗೆ ಬೀಳಲಿದೆ ಕತ್ತರಿ!

ಸಾರಾಂಶ

ಸೆಕ್ಷುವಲ್ ವಿಡಿಯೋಗಳು ಅಂತರ್ಜಾಲ ತಾಣಗಳಿಗೆ ಅಪ್ ಲೋಡ್ ಆಗುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು ಇದನ್ನು ತಡೆಗಟ್ಟಲು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲು ಸೂಚಿಸಿದೆ.

ನವದೆಹಲಿ (ಮಾ.22): ಸೆಕ್ಷುವಲ್ ವಿಡಿಯೋಗಳು ಅಂತರ್ಜಾಲ ತಾಣಗಳಿಗೆ ಅಪ್ ಲೋಡ್ ಆಗುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು ಇದನ್ನು ತಡೆಗಟ್ಟಲು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲು ಸೂಚಿಸಿದೆ.

ಹಾನಿಕಾರಕ ಅಂಶಗಳನ್ನು ಒಳಗೊಂಡಿರುವ ಅಂತಹ ವಿಡಿಯೋಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ. ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ನಮಗೆ ವರದಿ ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸೆಕ್ಷುವಲ್ ವಿಡಿಯೋಗಳು ಹೆಚ್ಚು ಹೆಚ್ಚು ಅಪ್ ಲೋಡ್ ಆಗುತ್ತಿದ್ದು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಗಟ್ಟಲು ಕೇಂದ್ರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿ ಎಂದು ಕೋರಿ ಪ್ರಜ್ವಲ ಎನ್ನುವ ಎನ್ ಜಿಓ ಅರ್ಜಿ ಸಲ್ಲಿಸಿತ್ತು.  ನ್ಯಾ. ಮದನ್ ಬಿ ಲೋಕೂರ್ ಒಳಗೊಂಡ ಪೀಠ ಿಂದು ಅರ್ಜಿಯ ವಿಚಾರಣೆ ನಡೆಸಿತು.

ಸೆಕ್ಸ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಆಗದಂತೆ, ಅದನ್ನು ಬ್ಲಾಕ್ ಮಾಡುವ ಬಗ್ಗೆ ತಂತ್ರಜ್ಞರ ಜೊತೆ ಮಾತುಕತೆ ನಡೆಸಿ ಎಂದು ಸುಪ್ರೀಂಕೋರ್ಟ್ ನಿನ್ನೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನವರಿ 1ರಿಂದ ಬೆಂಗಳೂರು ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ ಬದಲಾವಣೆ
ಸೆಲ್ಫಿ ವಿಡಿಯೋ ಮಾಡಿ ಪ್ರಾಣಬಿಟ್ಟ ಮಹಿಳೆ ಕೇಸಿಗೆ ಟ್ವಿಸ್ಟ್; ಗಂಡನ ಬಿಟ್ಟು ಬಂದರೂ ನರಕ ತೋರಿಸಿದ್ದ ಪ್ರೇಮಿ!