ಆಧಾರ್ ಕಾರ್ಡ್ ಗಡುವು ವಿಸ್ತರಣೆ; ಕೇಂದ್ರದ ವಾದಕ್ಕೆ ಸುಪ್ರೀಂ ಮನ್ನಣೆ

Published : Dec 15, 2017, 11:32 AM ISTUpdated : Apr 11, 2018, 12:51 PM IST
ಆಧಾರ್ ಕಾರ್ಡ್ ಗಡುವು ವಿಸ್ತರಣೆ; ಕೇಂದ್ರದ ವಾದಕ್ಕೆ ಸುಪ್ರೀಂ ಮನ್ನಣೆ

ಸಾರಾಂಶ

ಸರ್ಕಾರದ ಬೇರೆ ಬೇರೆ ಯೋಜನೆಗಳಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ವಾದಕ್ಕೆ ಮನ್ನಣೆ ನೀಡಿದೆ.

ನವದೆಹಲಿ (ಡಿ.15): ಸರ್ಕಾರದ ಬೇರೆ ಬೇರೆ ಯೋಜನೆಗಳಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ವಾದಕ್ಕೆ ಮನ್ನಣೆ ನೀಡಿದೆ.

ಆಧಾರ್ ಕಾರ್ಡ್ ಜೋಡಣೆಗೆ ತಡೆ ನೀಡಲು ನಿರಾಕರಿಸಿದ್ದು ಮೊಬೈಲ್ ಫೋನ್ ಸೇರಿದಂತೆ  ಬೇರೆ ಬೇರೆ ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಜೋಡಣೆ ಗಡುವನ್ನು ಮಾರ್ಚ್ 31, 2018 ಕ್ಕೆ ಮುಂದೂಡಿದೆ.

ಮೊಬೈಲ್ ಫೋನ್ ಹೊರತುಪಡಿಸಿ ಬೇರೆ ಎಲ್ಲಾ ಯೋಜನೆಗಳಿಗೆ ಆಧಾರ್ ಕಾರ್ಡ್ ಜೋಡಣೆ ಗಡುವನ್ನು ಮಾರ್ಚ್ 31. 2018 ಕ್ಕೆ ಮುಂದೂಡಿದ್ದೇವೆ ಎಂದು ಕೇಂದ್ರ ಸರ್ಕಾರ ನಿನ್ನೆ ಸುಪ್ರೀಂಕೋರ್ಟ್'ಗೆ ಹೇಳಿತ್ತು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ವಿಶೇಷ ಆದೇಶ ಹೊರಡಿಸಿದೆ.

ಈ ಆದೇಶದ ಪ್ರಕಾರ ಆಧಾರ್ ಕಾರ್ಡ್ ಜೋಡಣೆ ಗಡುವನ್ನು ಮಾರ್ಚ್ 31, 2018 ಕ್ಕೆ ಮುಂದೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mandya ARAI: ಮುದ್ದನಘಟ್ಟ-ಹೆಗ್ಗಡತಿಹಳ್ಳಿ 105 ಎಕರೆ ಭೂಮಿ ವಿವಾದ: ಗೋಮಾಳವಲ್ಲ
ಸಿದ್ದರಾಮಯ್ಯ ಆಪ್ತನಿಂದ 'ಕೈ'ಗೆ ಶಾಕ್: ಸದ್ಯ ಕಾಂಗ್ರೆಸ್‌ನಲ್ಲೇ ಇರ್ತೇನೆ ಆಮೇಲೆ ನೋಡೋಣ - ಕೆ.ಎನ್.ರಾಜಣ್ಣ