ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ

May 20, 2018, 8:15 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.