ಹಿರಿಯ ನಾಯಕ ಖರ್ಗೆಗೆ ಹೊಸ ಜವಾಬ್ದಾರಿ

Published : Aug 23, 2019, 12:06 PM IST
ಹಿರಿಯ ನಾಯಕ ಖರ್ಗೆಗೆ ಹೊಸ ಜವಾಬ್ದಾರಿ

ಸಾರಾಂಶ

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ಒಂದನ್ನು ವಹಿಸಲಾಗಿದೆ. 

ನವದೆಹಲಿ [ಆ.23]:  ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರಿಶೀಲನಾ ಸಮಿತಿಯಲ್ಲಿ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ಥಾನ ಪಡೆದಿದ್ದಾರೆ. 

ಈ ಮೂಲಕ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಹೊಸ ಜವಾಬ್ದಾರಿಯೊಂದು ದೊರಕಿದಂತಾಗಿದೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಖರ್ಗೆ ಅವರು ಮಹಾರಾಷ್ಟ್ರ ಕಾಂಗ್ರೆಸ್‌ನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ ಸಮಿತಿಯ ಅಧ್ಯಕ್ಷರಾಗಿದ್ದು ಹರೀಶ್‌ ಚೌದರಿ, ಮಣಿಕಂ ಟಾಗೋರ್‌, ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ಬಾಲಸಾಹೇಬ್ ಥೋರಾಟ್‌ ಮತ್ತು ಶಾಸಕಾಂಗ ಪಕ್ಷದ ನಾಯಕ ಕೆ.ಸಿ.ಪಡವಿ ಅವರು ಸಮಿತಿಯಲ್ಲಿ ಇರಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BL Santhosh meets BS Yediyurappa: ಯಡಿಯೂರಪ್ಪರಿಗೆ 50 ವರ್ಷದ ರಾಜಕೀಯಕ್ಕೆ ಸಂತೋಷ್ ಶುಭ
Kalaburagi heatwave record: ಕಲಬುರಗಿಯಲ್ಲಿ ಈ ಬೇಸಿಗೆಯ ದಾಖಲೆ 45 ಡಿಗ್ರಿ ತಾಪಮಾನ; ಸುರಪುರದಲ್ಲಿ ಕಾರ್ಮಿಕ ಸಾವು!