
ನವದೆಹಲಿ(ಜ.11): ದೇಶದ ಎಲ್ಲಾ 130 ಕೋಟಿ ಜನ ಸಂಖ್ಯೆಯನ್ನು ಒಳಗೊಂಡ 2021ರ ಜನಗಣತಿಯ ಕುರಿತಾದ ಕಾರ್ಯ ಈ ವರ್ಷದಿಂದ ಆರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ತಿಳಿಸಿದೆ.
ಜನಗಣತಿಯ ವಿನ್ಯಾಸ ಸೇರಿದಂತೆ ಕೈಗೊಳ್ಳಬೇಕಾದ ವಿಷಯಗಳು ಮತ್ತು ಮಾರ್ಗ ಸೂಚಿಯ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗಿದೆ.
ಅಲ್ಲದೇ ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕತ್ವ ನೋಂದಣಿಯನ್ನು ಉನ್ನತ ದರ್ಜೆಗೆ ಏರಿಸು ವಿಷಯವೂ ಚರ್ಚೆಗೆ ಬರಲಿದೆ. 2011ರ ಜನಗಣತಿ ವೇಳೆ ಭಾರತದ ಜನಸಂಖ್ಯೆ 121 ಕೋಟಿ ಇತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.