
ಕ್ಯಾಲಿಫೋರ್ನಿಯಾ[ಮಾ.24]: ವಿವಿಧ ರಾಜಮನೆತನಕ್ಕೆ ಸೇರಿದ ಅಥವಾ ಆ ಕಾಲದಲ್ಲಿ ಬಳಕೆಯಾದ ಯುದ್ಧ ಸಾಮಗ್ರಿಗಳು, ಸಾಹಿತ್ಯ ಮತ್ತು ಕಲೆಗೆ ಸಂಬಂಧಿಸಿದ ವಿಚಾರಗಳನ್ನು ಮುಂದಿನ ಪೀಳಿಗೆಗೆ ಪಸರಿಸಲು ಮ್ಯೂಸಿಯಂಗಳಲ್ಲಿ ಪ್ರದರ್ಶನಕ್ಕಿಡುವುದು ಗೊತ್ತೇ ಇದೆ.
ಆದರೆ, ಲೈಂಗಿಕ ಆಟಿಕೆಗಳಿಗಳನ್ನು ಮ್ಯೂಸಿಯಂನಲ್ಲಿಟ್ಟಿದ್ದಾರೆ ಎಂದರೆ ನಂಬಲು ಸಾಧ್ಯವೇ. ಆದರೆ, ಇದೇ ಸತ್ಯ. ಲೈಂಗಿಕ ತರಬೇತಿ ತಜ್ಞೆ ಜೋನಿ ಬ್ಲಾಂಕ್ ಎಂಬುವರಿಗೆ ಸೇರಿದ ಲೈಂಗಿಕ ಆಟಿಕೆಗಳನ್ನು ಸ್ಯಾನ್‌ಫ್ರಾನ್ಸಿಸ್ಕೋದ ಮ್ಯೂಸಿಯಂ ಒಂದರಲ್ಲಿ ಪ್ರದರ್ಶನಕ್ಕಿಡಲಾಗಿದೆಯಂತೆ.
ಲೈಂಗಿಕ ತರಬೇತಿ ತಜ್ಞೆಯಾಗಿದ್ದ ಬ್ಲಾಂಕ್ ಅವರು 2016ರಲ್ಲಿ ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.