ಸಂಖ್ಯಾಶಾಸ್ತ್ರಜ್ಞ ಆರ್ಯವರ್ದನರಿಂದ ಮಹಿಳೆಗೆ ಲೈಂಗಿಕ ಕಿರುಕುಳ

By Suvarna Web DeskFirst Published Dec 10, 2016, 6:35 AM IST
Highlights

ಸಂಖ್ಯಾಶಾಸ್ತ್ರಜ್ಞ ಆರ್ಯವರ್ದನ ವಿರುದ್ಧ ಮಹಿಳೆಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ. ಆಂಧ್ರ ಮೂಲದ ಮಹಿಳೆಯೊಬ್ಬಳಿಗೆ ಸಂಖ್ಯಾಶಾಸ್ತ್ರ ಹೇಳಿ ಕೊಡುತ್ತೇನೆ ಎಂದು ಹೇಳಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು(ಡಿ.10): ಸಂಖ್ಯಾಶಾಸ್ತ್ರಜ್ಞ ಆರ್ಯವರ್ದನ ವಿರುದ್ಧ ಮಹಿಳೆಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ. ಆಂಧ್ರ ಮೂಲದ ಮಹಿಳೆಯೊಬ್ಬಳಿಗೆ ಸಂಖ್ಯಾಶಾಸ್ತ್ರ ಹೇಳಿ ಕೊಡುತ್ತೇನೆ ಎಂದು ಹೇಳಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಒಂದೇ ದಿನದಲ್ಲಿ ಸಂಖ್ಯಾಶಾಸ್ತ್ರ ಹೇಳಿಕೊಡುತ್ತೇನೆ ಎಂದು ಹೇಳಿ ಒಂದೂವರೆ ಲಕ್ಷ ರೂಪಾಯಿ ಶುಲ್ಕ ಪಡೆದಿದ್ದು, ಕೊಠಡಿಯೊಂದರಲ್ಲಿ ಸಂಖ್ಯಾಶಾಸ್ತ್ರ ಹೇಳಿಕೊಡುತ್ತೇನೆ ಎಂದು ಹೇಳಿ ಲೈಂಗಿಕ ಕಿರುಕುಳ ಕೊಟ್ಟಿದ್ದಾರಂತೆ. ಆಂಧ್ರ ಮೂಲದ ಈ ಯುವತಿ ಹಣ ಕೊಟ್ಟು ಈಗ ವಂಚನೆಗೆ ಒಳಗಾಗಿದ್ದಾಳೆ.

 

click me!