ನಟಿಯೊಬ್ಬಳಿಗೆ ಲೈಂಗಿಕ ಕಿರುಕುಳ

Published : Feb 02, 2018, 11:49 AM ISTUpdated : Apr 11, 2018, 12:38 PM IST
ನಟಿಯೊಬ್ಬಳಿಗೆ ಲೈಂಗಿಕ ಕಿರುಕುಳ

ಸಾರಾಂಶ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಲೆಯಾಳಂ ನಟಿಯೊಬ್ಬಳಿಗೆ ಕಿರಾತಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬೆಂಗಳೂರು (ಫೆ.02): ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಲೆಯಾಳಂ ನಟಿಯೊಬ್ಬಳಿಗೆ ಕಿರಾತಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಕಣ್ಣೂರಿನಿಂದ ತಿರುವನಂತಪುರಂಗೆ ತೆರಳುತ್ತಿದ್ದ ನಟಿಯೊಬ್ಬಳಿಗೆ  ತಮಿಳುನಾಡಿನ ಌಂಡೋ ಬೋಸ್ ಎಂಬಾತ ಕಿರುಕುಳ ಕೊಟ್ಟಿದ್ದಾನೆ. ರೈಲಿನಲ್ಲಿ ಮಲಗಿದ್ದ ನಟಿಯ ತುಟಿಯನ್ನು ಮುಟ್ಟಿ ಅಸಭ್ಯ ವರ್ತಿಸಿದ್ದಾನೆ. ಈ ವೇಳೆ ಎಚ್ಚೆತ್ತ ನಟಿ ಆರೋಪಿಯನ್ನು ಥಳಿಸಿ ತನ್ನ ರಕ್ಷಣೆ ಮಾಡಿಕೊಂಡಿದ್ದಾಳೆ. ಇಷ್ಟಾದರೂ  ಸಹ ಪ್ರಯಾಣಿಕರು ಮಾತ್ರ ನಟಿಯ ನೆರವಿಗೆ ಬಾರಲಿಲ್ಲ. ಹೀಗಾಗಿ ನಟಿ  ಪೊಲೀಸರ ಮೊರೆ ಹೋಗಿದ್ದಾಳೆ.

ಸುಮಾರು 40ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಸನುಷಾ, ಕನ್ನಡದಲ್ಲೂ  ನಟಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NRI arrested in Bangalore: ಅಮೆರಿಕದಿಂದ ಜೀವಂತ 7 ಗುಂಡು ತಂದಿದ್ದಅನಿವಾಸಿ ಭಾರತೀಯನ ಸೆರೆ!
India Latest News Live: IPL 2026 - ನಿನ್ನೆ ನಡೆದ ಲಖನೌ ಸೂಪರ್ ಜೈಂಟ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?