
ಹೈದರಾಬಾದ್ (ಡಿ. 26): ಇಲ್ಲಿನ ಉರ್ದು ವಿಶ್ವವಿದ್ಯಾಲಯದ 6 ನೇ ಘಟಿಕೋತ್ಸವದಲ್ಲಿ ಸೂಪರ್ ಸ್ಟಾರ್ ಶಾರೂಕ್ ಖಾನ್ ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉರ್ದು ಭಾಷೆಗೆ ಮತ್ತು ಸಾಹಿತ್ಯಕ್ಕೆ ಶಾರೂಕ್ ನೀಡಿದ ಅಸಾಮಾನ್ಯ ಕೊಡುಗೆಗಾಗಿ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ತೆಲಂಗಾಣ ರಾಜ್ಯಪಾಲ ಇಎಸ್'ಎಲ್ ನರಸಿಂಹನ್, ಉಪಮುಖ್ಯಮಂತ್ರಿ ಮಹಮ್ಮದ್ ಅಲಿ, ಮತ್ತು ವಿಶ್ವವಿದ್ಯಾಲಯದ ಉಪಕುಲಪತಿ ಜಾಫರ್ ಯೂನಸ್ ಸಾರೇಶ್ ವಾಲಾ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.