ರವೀಂದ್ರ ಗಾಯಕ್ವಾ'ಡ್ ಗೆ ಇಂಡಿಯನ್ ಏರ್ ಲೈನ್ಸ್ ನಲ್ಲಿ ಪ್ರಯಾಣ ನಿಷೇಧ

Published : Mar 24, 2017, 10:26 AM ISTUpdated : Apr 11, 2018, 12:50 PM IST
ರವೀಂದ್ರ ಗಾಯಕ್ವಾ'ಡ್ ಗೆ ಇಂಡಿಯನ್ ಏರ್ ಲೈನ್ಸ್ ನಲ್ಲಿ ಪ್ರಯಾಣ ನಿಷೇಧ

ಸಾರಾಂಶ

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ ಶಿವಸೇನೆ ಸಂಸದ ರವೀಂದ್ರ ಗಾಯಕ್ ವಾಡ್ ಗೆ ಏರ್ ಇಂಡಿಯಾ ಮತ್ತು ಇಂಡಿಯನ್ ಏರ್ ಲೈನ್ಸ್ ಫೆಡರೇಶನ್ ತಮ್ಮ ವಿಮಾನದಲ್ಲಿ ಪ್ರಯಾಣಿಸದಂತೆ ನಿಷೇಧ ಹೇರಿದೆ.

ನವದೆಹಲಿ (ಮಾ.24): ಏರ್ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ ಶಿವಸೇನೆ ಸಂಸದ ರವೀಂದ್ರ ಗಾಯಕ್ ವಾಡ್ ಗೆ ಏರ್ ಇಂಡಿಯಾ ಮತ್ತು ಇಂಡಿಯನ್ ಏರ್ ಲೈನ್ಸ್ ಫೆಡರೇಶನ್ ತಮ್ಮ ವಿಮಾನದಲ್ಲಿ ಪ್ರಯಾಣಿಸದಂತೆ ನಿಷೇಧ ಹೇರಿದೆ.

ದೆಹಲಿಯಿಂದ ಪುಣೆಗೆ ವಾಪಸ್ಸಾಗಲು ಇಂದು 4 ಗಂಟೆಗೆ ಕಾಯ್ದಿರಿಸಲಾಗಿದ್ದ ಟಿಕೆಟನ್ನು ಕೂಡಾ ಏರ್ ಇಂಡಿಯಾ ರದ್ದುಗೊಳಿಸಲಾಗಿದೆ. ಹಾಗಾಗಿ ಪುಣೆಗೆ ವಾಪಸ್ಸಾಗಲು ರೈಲಿನಲ್ಲಿ ಟಿಕೆಟ್ ಕಾಯ್ದಿರಿಸಲಿದ್ದಾರೆ.

ಏರ್ ಇಂಡಿಯಾ ಮತ್ತು ಫೆಡರೇಶನ್ ಆಫ್ ಇಂಡಿಯನ್ ಏರ್ ಲೈನ್ಸ್ ತಮ್ಮ ವಿಮಾನಗಳಲ್ಲಿ ರವೀಂದ್ರ ಗಾಯಕ್ ವಾಡ್ ಪ್ರಯಾಣಿಸಲು ನಿಷೇಧ ಹೇರಲು ಈ ಕೂಡಲೇ ನಿರ್ಧರಿಸಿದೆ.

ಈ ಘಟನೆಯ ಬಗ್ಗೆ ಗಾಯಕ್ ವಾಡ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಉದ್ಯೋಗಿಗಳ ನೈತಿಕ  ಸ್ಥೈರ್ಯ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಬೇಕು ಎಂದು ಏರ್ ಇಂಡಿಯಾ ಹೇಳಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲ ಸಚಿವರು ರಜೆಯಲ್ಲಿದ್ದಾರೆ: Congress ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!
ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್