ಆಘಾತಕಾರಿ ಸುದ್ಧಿ: ಭಾರತದ ಮೇಳೆ ದಾಳಿಗೆ ಗಡಿಯಲ್ಲಿ ಸಜ್ಜಾಗಿ ಕುಳಿತಿದ್ದಾರೆ 100ಕ್ಕೂ ಹೆಚ್ಚು ಉಗ್ರರು!

Published : Oct 06, 2016, 04:47 AM ISTUpdated : Apr 11, 2018, 12:39 PM IST
ಆಘಾತಕಾರಿ ಸುದ್ಧಿ: ಭಾರತದ ಮೇಳೆ ದಾಳಿಗೆ ಗಡಿಯಲ್ಲಿ ಸಜ್ಜಾಗಿ ಕುಳಿತಿದ್ದಾರೆ 100ಕ್ಕೂ ಹೆಚ್ಚು ಉಗ್ರರು!

ಸಾರಾಂಶ

ನವದೆಹಲಿ(ಸೆ.06): ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲದ 100ಕ್ಕೂ ಹೆಚ್ಚು ಉಗ್ರರು ಭಾರತದ ಮೇಲೆ ದಾಳಿ ಮಾಡಲು ಕಾದಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್  ಧೋವಲ್ ಅವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. 

ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಜಿತ್ ಧೋವಲ್ ಅವರು ಈ ಆಘಾತಕಾರಿ  ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಉರಿ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿ ಬಳಿಕ ಗಡಿಯಲ್ಲಿ ಉಗ್ರಗಾಮಿ  ಚಟುವಟಿಕೆಗಳು ಹೆಚ್ಚಾಗಿದ್ದು, ಯಾವುದೇ ಸಂದರ್ಭದಲ್ಲಿ ಉಗ್ರರು ಭಾರತ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯನಗರ ಸಾಮ್ರಾಜ್ಯದ ಅಪರೂಪದ ತ್ರಿಭಾಷಾ ಶಾಸನ ಆಂಧ್ರದ ತಿರುಪತಿ ಕಾಡಲ್ಲಿ ಪತ್ತೆ! ಅಪರೂಪದ ದಾಖಲೆ ಉಲ್ಲೇಖ
OPPO Enco Air5 Pro: ಕೇವಲ 5,000 ಸಾವಿರದಲ್ಲಿ ಪ್ರೀಮಿಯಂ ಆಡಿಯೋ ಮತ್ತು ಸೆಗ್ಮೆಂಟ್-ಲೀಡಿಂಗ್ ANC ಫೀಚರ್!