Published : Dec 19, 2018, 05:04 PM ISTUpdated : Dec 19, 2018, 05:31 PM IST
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ರೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶ್ರೀಗಳ ಆರೋಗ್ಯ ಚೇತರಿಕೆಯಿಂದ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. 15-20 ದಿನಗಳ ನಂತರ ಭಕ್ತರಿಗೆ ದರ್ಶನ ನೀಡಲಿದ್ದಾರೆ ಶ್ರೀಗಳು. ಅಲ್ಲಿನ ಕೆಲವು ಫೋಟೋಗಳು ಇಲ್ಲಿವೆ ನೋಡಿ.