‘ರಾಜೀನಾಮೆ ನೀಡಲು ಸಿದ್ದರಾಮಯ್ಯ, ಖರ್ಗೆ ಕಾರಣ’

Published : Oct 12, 2016, 09:14 PM ISTUpdated : Apr 11, 2018, 12:49 PM IST
‘ರಾಜೀನಾಮೆ ನೀಡಲು ಸಿದ್ದರಾಮಯ್ಯ, ಖರ್ಗೆ ಕಾರಣ’

ಸಾರಾಂಶ

ರಾಜ್ಯ ಕಾಂಗ್ರೆಸ್​ ಹಾಗೂ ಹೈಕಮಾಂಡ್​ ವಿರುದ್ಧ​ ಮಾಜಿ ಸಚಿವ ಶ್ರೀನಿವಾಸ್​ಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಕ್ಟೋಬರ್ 12 ರಂದು ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಇನ್ನು ರಾಜೀನಾಮೆ ನೀಡಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್ ಸೇರಿ  ಹಾಗೂ ಹೈಕಮಾಂಡ್ ಕಾರಣ ಅಂತಾ ಮೈಸೂರಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಮೈಸೂರು(ಅ.13): ರಾಜ್ಯ ಕಾಂಗ್ರೆಸ್​ ಹಾಗೂ ಹೈಕಮಾಂಡ್​ ವಿರುದ್ಧ​ ಮಾಜಿ ಸಚಿವ ಶ್ರೀನಿವಾಸ್​ಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಕ್ಟೋಬರ್ 12 ರಂದು ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಇನ್ನು ರಾಜೀನಾಮೆ ನೀಡಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್ ಸೇರಿ  ಹಾಗೂ ಹೈಕಮಾಂಡ್ ಕಾರಣ ಅಂತಾ ಮೈಸೂರಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಚಿತ ಪಾಸ್‌ ವಿತರಣೆ ವೇಳೆ ಅವಘಡ: ಸಚಿವೆ ಮೇಲೆ ಬಿಸಿಬಿಸಿ ಪಾಯಸ ಚೆಲ್ಲಿದ ಕಾರ್ಯಕರ್ತರು
ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯಲ್ಲಿ ಬದಲಾವಣೆ? ಸಿಎಂಗೆ ಪತ್ರ ಬರೆದ ಗ್ಯಾರಂಟಿ ಉಪಾಧ್ಯಕ್ಷ ಗೂಳಿಗೌಡ!