ಆಪರೇಷನ್ ಕಮಲ: ಪಿತ್ತ ನೆತ್ತಿಗೇರಿಸಿಕೊಂಡ ಸಿದ್ದು ಸರಣಿ ಟ್ವೀಟ್..!

Published : May 30, 2019, 05:29 PM ISTUpdated : May 30, 2019, 05:30 PM IST
ಆಪರೇಷನ್ ಕಮಲ: ಪಿತ್ತ ನೆತ್ತಿಗೇರಿಸಿಕೊಂಡ ಸಿದ್ದು ಸರಣಿ ಟ್ವೀಟ್..!

ಸಾರಾಂಶ

ಒಂದು ಕಡೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಇನ್ನಿಲ್ಲ ಕಸರತ್ತು ನಡೆಸಿದರೆ, ಮತ್ತೊಂದೆಡೆ  ಮೈತ್ರಿ ಸರ್ಕಾರದ ಸ್ಥಿರತೆಗೆ ಎದುರಾಗಿರುವ 'ಗಂಡಾಂತರ' ತಪ್ಪಿಸಲು ರಾಜ್ಯ ಜೆಡಿಎಸ್- ಕಾಂಗ್ರೆಸ್ ನಾಯಕರು ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದು, ಬಿಜೆಪಿ ನಡೆಗೆ ಸಿದ್ದು ಕೆಂಡಕಾರಿದ್ದಾರೆ. 

ಬೆಂಗಳೂರು, (ಮೇ.30): ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯರಾಜಕಾರಣ ರಂಗೇರಿದ್ದು, ಮೈತ್ರಿ ಸರ್ಕಾರ ತೂಗುಯ್ಯಾಲೆಯಲ್ಲಿ  ಸಿಲುಕಿದೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಶತಾಯಗತಾಯವಾಗಿ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿ ಶಕ್ತಿ ಮೀರಿ ಪ್ರಯತ್ನ ನಡೆಸಿದೆ. ಇದ್ರಿಂದ ಆತಂಕಗೊಂಡಿರುವ  ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದಿಡೀರ್ ಸರಣಿ ಟ್ವೀಟ್‌ಗಳನ್ನು ಮಾಡಿರುವುದನ್ನು ಗಮನಿಸಿದರೆ ಸಿದ್ದರಾಮಯ್ಯ ಅವರು ಎಲ್ಲೋ ಒಂದು ಕಡೆ ಮೈತ್ರಿ ಸರ್ಕಾರ ಬಗ್ಗೆ ಆತಂಕದಲ್ಲಿದ್ದಾರೆ ಎನ್ನುವುದು ಕಂಡುಬರುತ್ತಿದೆ. ಹಾಗಾದ್ರೆ ಸಿದ್ದು ಮಾಡಿದ ಸರಣಿ ಟ್ವೀಟ್ ಈ ಕೆಳಗಿನಂತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?