ಸರ್ಕಾರ, ಕಾವೇರಿ ಕೊಳ್ಳದ ಮತ್ತು ರಾಜ್ಯದ ಜನರ ಹಿತ ಕಾಯಲಿದೆ: ಸಿದ್ದರಾಮಯ್ಯ

Published : Sep 30, 2016, 09:01 PM ISTUpdated : Apr 11, 2018, 12:39 PM IST
ಸರ್ಕಾರ, ಕಾವೇರಿ ಕೊಳ್ಳದ ಮತ್ತು ರಾಜ್ಯದ ಜನರ ಹಿತ ಕಾಯಲಿದೆ: ಸಿದ್ದರಾಮಯ್ಯ

ಸಾರಾಂಶ

ಕಾವೇರಿ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಗೆ ಪತ್ರ ಬರೆದಿದ್ದೆ.  ಆದರೆ, ಪ್ರಧಾನಿಯವರ ಅಪಾಯಿಂಟ್ ಮೆಂಟ್ ಸಿಗಲಿಲ್ಲ

ಮೈಸೂರು(ಅ.01): ಕಾವೇರಿ ಕೊಳ್ಳದ ಜನತೆಗೆ, ರಾಜ್ಯದ ಜನರಿಗೆ ಅನ್ಯಾಯವಾಗದಂತೆ ಸರಕಾರ ರಕ್ಷಣೆ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಗೆ ಪತ್ರ ಬರೆದಿದ್ದೆ.  ಆದರೆ, ಪ್ರಧಾನಿಯವರ ಅಪಾಯಿಂಟ್ ಮೆಂಟ್ ಸಿಗಲಿಲ್ಲ. ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಅಂತ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಇದೇವೇಳೆ, ವಿಶೇಷ ಸನ್ನಿವೇಶದಲ್ಲಿ ದಸರಾ ಉದ್ಘಾಟನೆ ಆಗುತ್ತಿದೆ. ಸರಳವಾಗಿ, ಸಾಂಪ್ರದಾಯಿಕ ಆಚರಣೆಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3500 ಕಿ.ಮೀ ಸಾಗಬಲ್ಲ ಕೆ - 4ಬ್ಯಾಲಿಸ್ಟಿಕ್‌ ಕ್ಷಿಪಣಿ ಯಶಸ್ವಿ
₹1.1 ಕೋಟಿ ಇನಾಮು ಇದ್ದ ಟಾಪ್ ನಕ್ಸಲ್‌ ಹತ್ಯೆ