ಸಿದ್ದಗಂಗಾ ಶ್ರೀಗಳ ಸ್ಥಿತಿ ಗಂಭೀರ: ಹಲವು ಜಿಲ್ಲೆಯಾದ್ಯಂತ ಹೈ ಅಲರ್ಟ್

Jan 21, 2019, 9:28 AM IST

ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಗಂಭಿರವಾಗಿದೆ.  ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭದ್ರತೆಗಾಗಿ ಕೇಂದ್ರ ವಲಯ ಪೊಲೀಸರ ಆಯೋಜನೆ ಮಾಡಿದೆ. ತುಮಕೂರು ನಗರದಾದ್ಯಂತ 20 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.