ಗೌರಿ ಲಂಕೇಶ್ ಹತ್ಯೆ: ಮತ್ತೊಬ್ಬ ಆರೋಪಿ ಎಸ್‌ಐಟಿ ಬಲೆಗೆ

Jul 26, 2018, 10:13 PM IST

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಸ್‌ಐಟಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈತನನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ 12ಕ್ಕೇರಿದೆ.